ಒಳ್ಳೆಯ ಸರ್ಕಾರ ಕೊಡಲು ಆಗದೆ ಬಿಜೆಪಿಯಲ್ಲಿ ಸಿಎಂ ಬದಲಾವಣೆ : ಡಿಕೆಶಿ ಲೇವಡಿ

ಮಂಗಳೂರು, ಜು.23- ಒಳ್ಳೆಯ ಸರ್ಕಾರ ಕೊಡಲು ಆಗದೆ ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಬಲï

Read more

ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ : ನಿಗಾ ವಹಿಸುವಂತೆ ಬೆಳಗಾವಿ ಡಿಸಿಗೆ ಸಿಎಂ ಸೂಚನೆ

ಬೆಂಗಳೂರು,ಜು.23- ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದ ಕಾರಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ನದಿ ಪಾತ್ರದ ಹಳ್ಳಿಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ

Read more

ಮುಂದೇನಾಗುತ್ತದೋ ಎಂಬ ಭೀತಿ, ಹಲವು ಸಚಿವರಿಗೆ ತಳಮಳ ಶುರು

ಬೆಂಗಳೂರು,ಜು.22- ರಾಜ್ಯ ಬಿಜೆಪಿ ಯಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿಬರುತ್ತಿರುವ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಇಂದು ಸಭೆ ಸೇರ ಲಿದ್ದು ಹಲವು ಯೋಜನೆಗಳಿಗೆ

Read more

ಶಾಸಕಾಂಗ ಸಭೆಯೂ ಇಲ್ಲ, ಔತಣಕೂಟವೂ ಇಲ್ಲ : ಬೊಮ್ಮಾಯಿ

ಬೆಂಗಳೂರು,ಜು.22- ಬಿಜೆಪಿ ಪಕ್ಷದ ಹೈಕಮಾಂಡ್ ಸೂಚನೆಯಂತೆ ಸದ್ಯಕ್ಕೆ ಔತಣಕೂಟ, ಶಾಸಕಾಂಗ ಸಭೆ ನಡೆಸುತ್ತಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ

Read more

ಸಿಎಂ ಬಿಎಸ್‍ವೈ ಕೊನೆಯ ಸಂಪುಟ ಸಭೆ..? ಸಹೋದ್ಯೋಗಿಗಳಲ್ಲಿ ಆತಂಕ

ಬೆಂಗಳೂರು,ಜು.22- ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಬಿಸಿಬಿಸಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸಿಎಂ ಯಡಿಯೂರಪ್ಪನವರ ಸಂಪುಟ ಸಹೋದ್ಯೋಗಿಗಳಲ್ಲೂ ಆತಂಕ ಶುರುವಾಗಿದೆ. ಪಕ್ಷನಿಷ್ಠರ ಜೊತೆಗೆ ಮಿತ್ರ ಮಂಡಳಿಯಲ್ಲೂ ಗೊಂದಲ ಉಂಟಾಗಿದ್ದು

Read more

ಇಂದು ಸಂಪುಟ ಸಭೆ : ಮಹತ್ವದ ತೀರ್ಮಾನ ಸಾಧ್ಯತೆ..?!

ಬೆಂಗಳೂರು,ಜು.22-ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿಬರುವುದರ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಇಂದು ಸಭೆ ಸೇರಲಿದ್ದು ಹಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ಪಡೆಯಲಿದೆ.

Read more

ಸಿಎಂಗೆ `ಶ್ರೀ’ರಕ್ಷೆ, ಹೈಕಮಾಂಡ್‍ಗೆ ಹೆಚ್ಚಿದ ಒತ್ತಡ

ಬೆಂಗಳೂರು,ಜು.21- ವರಿಷ್ಠರು ಸೂಚನೆ ಕೊಟ್ಟರೆ ನಾನು ಪದತ್ಯಾಗ ಮಾಡುವುದು ಅನಿವಾರ್ಯ ಎನ್ನುತ್ತಲೇ ತಮ್ಮ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸದ್ದಿಲ್ಲದೆ ಕಾರ್ಯತಂತ್ರವನ್ನು ರೂಪಿಸುತ್ತಿದ್ದಾರೆ. ಕಳೆದ ನಾಲ್ಕು

Read more

ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ : ಡಿ.ವಿ.ಸದಾನಂದಗೌಡ

ಬೆಂಗಳೂರು,ಜು.21- ರಾಜ್ಯದ ಜನರ ಬೆಂಬಲ ಹಾಗೂ ಪ್ರಧಾನಿ ಭೇಟಿ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರೊಂದಿಗಿನ ಸಾಮರಸ್ಯ ನೋಡಿದರೆ ಸದ್ಯಕ್ಕೆ ಬದಲಾವಣೆ ಇಲ್ಲ ಎಂದೆನಿಸುತ್ತದೆ. ಆದರೆ, ಮುಂದಿನದು ಬಿಜೆಪಿ

Read more

BIG NEWS : ಸಿಎಂ ಏರ್ಪಡಿಸಿದ್ದ ಶಾಸಕರ ಭೋಜನ ಕೂಟ ದಿಢೀರ್ ಮುಂದೂಡಿಕೆ..!

ಬೆಂಗಳೂರು,ಜು.21- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆಯಾಗಲಿದೆ ಎಂಬ ವದಂತಿ ಕೇಳಿ ಬರುತ್ತಿರುವಾಗಲೇ ಆಡಳಿತ ರೂಢ ಬಿಜೆಪಿಯಲ್ಲಿ ಕ್ಷಣಕ್ಕೊಂದು ವಿದ್ಯಮಾನಗಳು ಜರುಗುತ್ತಿವೆ. ಇದೇ 26ರಂದು ಸರ್ಕಾರಕ್ಕೆ ಎರಡು

Read more

ಉಲ್ಟಾ ಹೊಡೆದ ಶಾಸಕ ರೇಣುಕಾಚಾರ್ಯ..! ಸಿಎಂ ಬದಲಾವಣೆ ಫಿಕ್ಸ್..?

ನವದೆಹಲಿ,ಜು.21- ಒಂದೆಡೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ನಡೆಯುತ್ತಿದ್ದರೆ, ಇದರ ಬೆನ್ನಲ್ಲೇ ಶಾಸಕ ರೇಣುಕಾಚಾರ್ಯ ದೆಹಲಿಗೆ ದೌಡಾಯಿಸಿದ್ದಾರೆ. ರೇಣುಕಾಚಾರ್ಯ ಅವರು ದಿಢೀರ್ ಆಗಿ ನಿನ್ನೆ ರಾತ್ರಿ ದೆಹಲಿಗೆ

Read more