ಸಹಕಾರ ಸಂಘಗಳ ಬಗ್ಗೆ ಅಪಪ್ರಚಾರ ಮಾಡಬೇಡಿ : ಜಿ.ಟಿ.ದೇವೇಗೌಡ

ಬೆಂಗಳೂರು,ಫೆ.26- ರಾಷ್ಟ್ರದಾದ್ಯಂತ ವೇಗವಾಗಿ ಬೆಳೆಯುತ್ತಿರುವ ಸಹಕಾರ ಚಳವಳಿಯ ಬಗ್ಗೆ ಅಪಪ್ರಚಾರ ಸಲ್ಲದು. ರಾಷ್ಟ್ರದ ಅರ್ಥ ವ್ಯವಸ್ಥೆಗೆ ಪೋಷಕವಾಗಿರುವ ಸಹಕಾರಿ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನಗಳನ್ನು ಮಾಡಬಾರದು ಮಾಜಿ ಸಚಿವ ಜಿ.ಟಿ. ದೇವೇಗೌಡರು ಮನವಿ ಮಾಡಿಕೊಂಡಿದ್ದಾರೆ. ದೇಶದಲ್ಲಿ ಸಹಕಾರಿ ಚಳವಳಿ ಆರ್ಥಿಕ ವ್ಯವಸ್ಥೆಯ ಆಶ್ರಯದ ಬಂಡೆಯಂತಿದೆ. ಸಮತಾವಾದ, ಬಂಡವಾಳಶಾಹಿ ನಡುವಿನ ಸುವರ್ಣ ಮಾಧ್ಯಮ ಎನಿಸಿ ಕೊಂಡಿದೆ. ಕೃಷಿ ಕ್ರಾಂತಿ, ಶ್ವೇತ ಕ್ರಾಂತಿಯ ಶಿಲ್ಪಿ ಆಗಿದೆ. ಅಮೂಲ್, ಇಪ್ರೋ, ಕ್ರಿಬ್ಕೋ ಸಂಸ್ಥೆಗಳು ವಿಶ್ವ ಮನ್ನಣೆ ಗಳಿಸಲು ಕಾರಣವೆನಿಸಿದೆ. ಅಪಪ್ರಚಾರದ ಪ್ರಭಾವ ಎಷ್ಟೇ […]