ಮತ್ತೊಂದು ಪ್ರಕರಣ : ವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿನೆ

ನವದೆಹಲಿ ಮಾ.5 – ನ್ಯೂಯಾರ್ಕ್ ನಿಂದ ನವದೆಹಲಿ ಬರುತ್ತಿದ್ದ ಅಮೆರಿಕನ್ ಅಮೇರಿಕನ್ ಏರ್ ಲೈನ್ ವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿನೆ ವಿಮಾನದಲ್ಲಿ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿದ್ದ ಸಹ ಪುರುಷ ಪ್ರಯಾಣಿಕನೊಬ್ಬನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ನಡೆದಿದೆ. ಕಳೆದ ಶುಕ್ರವಾರ ರಾತ್ರಿ 9:16 ಕ್ಕೆ ನ್ಯೂಯಾರ್ಕ್‍ನಿಂದ ಹೊರಟ ವಿಮಾನ ಸುಮಾರು 8 ತಾಸಿನ ಬಳಿಕ ಅಮೆರಿಕ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಯಾಗಿರುವ ಆರೋಪಿ ನಿದ್ರಾಹೀನ ಸ್ಥಿತಿಯಲ್ಲಿದ್ದನು ಮೂತ್ರ ವಿಸರ್ಜನೆ ಮಾಡಿದ್ದಾನೆ.ಅದು ಸಹ ಪ್ರಯಾಣಿಕರ ಮೇಲೆ ಬಿದ್ದಿದೆ […]

ಕುಡಿದು ಚಿತ್ ಆಗಿದ್ದರಿಂದ ಮಹಿಳೆ ಮೇಲೆ ಮೂತ್ರ ಮಾಡಿದ್ದ ಮಿಶ್ರಾ

ನವದೆಹಲಿ,ಜ.9- ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ಮಾಡಿ ವಿವಾದ ಮೈಮೇಲೆ ಎಳೆದುಕೊಂಡಿರುವ ಶಂಕರ್ ಮಿಶ್ರಾ ಅವರು ಅಂದು ಕುಡಿದು ಚಿತ್ ಆಗಿದ್ದರು ಎಂದು ಸಹ ಪ್ರಯಾಣಿಕರೊಬ್ಬರು ಬಾಯ್ಬಿಟ್ಟಿದ್ದಾರೆ. ಕಳೆದ ನ.26ರಂದು ಏರ್ ಇಂಡಿಯಾ ವಿಮಾನದಲ್ಲಿ ನ್ಯೂಯಾರ್ಕ್‍ನಿಂದ ದೆಹಲಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್‍ನಲ್ಲಿ ಶಂಕರ್ ಮಿಶ್ರಾ ಅವರ ಪಕ್ಕದ ಆಸನದಲ್ಲಿದ್ದ ಅಮೆರಿಕ ಮೂಲದ ವೈದ್ಯೆ ಸುಗತ ಭಟ್ಟಾಚಾರ್ಯ ಅವರು ಈ ವಿಷಯ ಬಾಯ್ಬಿಟ್ಟಿದ್ದಾರೆ. ಅಂದು ಮಿಶ್ರಾ ಅವರು ಪಕ್ಕದಲ್ಲಿ ಕುಳಿತಿದ್ದ ನನಗೆ ಅಸಂಬದ್ಧ ಪ್ರಶ್ನೆಗಳನ್ನು ಕೇಳುತ್ತಿದ್ದರು ಮಾತ್ರವಲ್ಲ […]