ಚಿನ್ನ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದ ಏರ್ ಇಂಡಿಯಾ ಸಿಬ್ಬಂದಿ

ಕೊಚ್ಚಿ ,ಮಾ.9- ಏರ್ ಇಂಡಿಯಾ ವಿಮಾನದ ಸಿಬ್ಬಂದಿಯೇ ಚಿನ್ನ ಕಳ್ಳಸಾಗಣೆ ಮಾಡುವಾಗ ಕಸ್ಟಮ್ಸ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ವಯನಾಡು ಮೂಲದ ಶಫಿ ಬಂಧಿತ ಆರೋಪಿಯಾಗಿದ್ದಾನೆ. ಕಳ್ಳಸಾಗಣೆ ಮಡುತ್ತಿದ್ದ 1ಕೆಜಿ 487 ಗ್ರಾಂ ಚಿನ್ನವನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.ಖಚಿತ ಮಾಹಿತಿ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ. ವೃದ್ಧೆ ಕಿವಿ ಹರಿದು ಓಲೆ ದರೋಡೆ ಮಾಡಿದ್ದ ಖದೀಮನ ಬಂಧನ ಆರೋಪಿ ಏರ್ ಇಂಡಿಯಾದ ಬಹ್ರೇನï-ಕೋಝಿಕೋಡ್-ಕೊಚ್ಚಿ ವಿಮಾದಲ್ಲಿ ಸೇವೆ ಸಲ್ಲಿಸುತ್ತಿದ್ದ ಮಾಹಿತಿ ಪ್ರಕಾರ, ಆರೋಪಿಯು ತನ್ನ ಕೈಗಳಿಗೆ ಚಿನ್ನವನ್ನು ಸುತ್ತಿ ಅಂಗಿಯ […]

ಶಾರ್ಜಾದಿಂದ ಬರುತ್ತಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಕೊಚ್ಚಿ.ಜ.30-ಶಾರ್ಜಾದಿಂದ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯದಿಂದ ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ರಾತ್ರಿ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಆತಂಕದ ನಡುವೆ ವಿಮಾನವು ರಾತ್ರಿ 8:26ಕ್ಕೆ ಸುರಕ್ಷಿತವಾಗಿ ಇಳಿದಿದೆ ಶಾರ್ಜಾದಿಂದ ಕೊಚ್ಚಿಗೆ ಬರುತ್ತಿದ್ದ ಏರ್ ಇಂಡಿಯ-412 ವಿಮಾನದ ಪೈಲಟ್ ಚಕ್ರದ ಹೈಡ್ರಾಲಿಕ್ ವೈಫಲ್ಯಕಂಡುಬಂದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣ ನಿಯಂತ್ರಣ (ಎಟಿಸಿ ) ಗಮನಕ್ಕೆ ತಂದರು. ಕೂಡಲೆ ರಾತ್ರಿ 8:04ಕ್ಕೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತುಸ್ಥಿತಿ ಘೋಷಿಸಲಾಯಿತು. […]