ಮಳೆ ಇಲ್ಲ, ಇನ್ನೇನಿದ್ದರೂ ಮೈಕೊರೆಯುವ ಚಳಿ

ಬೆಂಗಳೂರು, ಜ.2- ನಿರಂತರ ಮಳೆಯಿಂದ ಬೇಸತ್ತಿದ್ದ ರಾಜ್ಯದ ಜನರು ಈಗ ಮೈ ಕೊರೆಯುವ ಚಳಿಯನ್ನು ಸಹಿಸಿಕೊಳ್ಳಬೇಕಿದೆ. ಸಧ್ಯಕ್ಕೆ ಮಳೆಯ ಸಮಸ್ಯೆ ಇಲ್ಲ. ಆದರೆ, ಕನಿಷ್ಠ ತಾಪಮಾನ ಇಳಿಕೆಯಾಗುತ್ತಿರುವುದರಿಂದ ಚಳಿಯ ತೀವ್ರತೆ ಹೆಚ್ಚಾಗಲಿದೆ. ಇನ್ನೆರಡು ವಾರಗಳ ಕಾಲ ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ. ಹಗಲು ವೇಳೆ ತೀವ್ರವಾದ ಬಿಸಿಲು ಕಂಡುಬರಲಿದ್ದು,ರಾತ್ರಿ ವೇಳೆ ಚಳಿಯ ಪ್ರಮಾಣ ಹೆಚ್ಚಾಗಿರಲಿದೆ. ಆದರೆ, ಬೆಳಿಗ್ಗೆ ಕೆಲವೆಡೆ ಮಂಜು ಕವಿಯುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಕನಿಷ್ಠ ತಾಪಮಾನ ಸರಾಸರಿ 14ರಿಂದ 16ಡಿಗ್ರಿ ಸೆಲ್ಸಿಯಸ್ ವರೆಗೂ ದಾಖಲಾಗುತ್ತಿದೆ. ಗರಿಷ್ಠ […]