ಪತ್ನಿ-ಇಬ್ಬರು ಮಕ್ಕಳೊಂದಿಗೆ ಬಿಜೆಪಿ ನಾಯಕ ಆತ್ಮಹತ್ಯೆ

ಮಧ್ಯ ಪ್ರದೇಶ (ವಿದಿಶಾ), ಜ.27- ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸ್ಥಳೀಯ ಬಿಜೆಪಿ ನಾಯಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿದಿಶಾ ಪಟ್ಟಣದಲ್ಲಿ ನಡೆದಿದೆ. ಕುಟುಂಬ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದು, ಇದರಿಂದ ಮಾತ್ರೆ ಸೇವಿಸಿ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದಿಶಾ ನಗರದ ಮಂಡಲ ಉಪಾಧ್ಯಕ್ಷ ಮತ್ತು ಬಿಜೆಪಿ ಕಾಪೆರ್ರೇಟರ್ ಸಂಜೀವ್ ಮಿಶ್ರಾ (45) ಎಂಬುವವರು ತಮ್ಮ ಮಕ್ಕಳ ಅನಾರೋಗ್ಯದ ಬಗ್ಗೆ ಅಸಮಾಧಾನಗೊಂಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಕೂಡ ಬರೆದುಕೊಂಡಿದ್ದರು. ಜನರ ನೋವಿನ ಧ್ವನಿಯಾಗಿ 32ನೇ ವರ್ಷಕ್ಕೆ ಕಾಲಿಟ್ಟಿ […]
ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ಆತ್ಮಹತ್ಯೆಗೆ ಶರಣಾದ ತಾಯಿ
ಮಾಗಡಿ,ಸೆ.4- ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ.ಮಾಗಡಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್ ಅವರ ಪತ್ನಿ ರೂಪ(38) ಇವರ ಮಕ್ಕಳಾದ ಹರ್ಷಿತ (6) ಹಾಗೂ ಸ್ಪೂರ್ತಿ (4) ಮೃತ ದುರ್ದೈವಿಗಳಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ಇಡೀ ಕುಟುಂಬ ತಿರುಪತಿಗೆ ತೆರಳಿ ವಾಪಸ್ ಆಗಿದ್ದರು. ಇಂದು ಮುಂಜಾನೆ ಮಕ್ಕಳನ್ನೊ ಕರೆದುಕೊಂಡು ರೂಪ ಜಮೀನಿಗೆ ಹೋಗಿದ್ದರು.ಎಷ್ಟೊ ಹೊತ್ತಾದರೂ ಬಾರದ ಕಾರಣ ಆತಂಕಗೊಂಡ ಮನೆಯವರು ಹುಡುಕಾಟ ನಡೆಸಿ ತಮ್ಮ ಜಮೀನಿನ […]