ಚುನಾವಣೆಗೆ ಬಿಜೆಪಿ ತಯಾರಿ: ಪ್ರಣಾಳಿಕೆ, ಪ್ರಚಾರಕ್ಕಾಗಿ ಉಸ್ತುವಾರಿಗಳ ನೇಮಕ

ಬೆಂಗಳೂರು,ಫೆ.8- ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಆಡಳಿತಾರೂಢ ಬಿಜೆಪಿ ಚುನಾವಣಾ ಪ್ರಣಾಳಿಕೆ ಸಲಹಾ ಸಮಿತಿ, ಜಿಲ್ಲಾ ಮೋರ್ಚಾ, ಫಲಾನುಭವಿಗಳ ಸಮ್ಮೇಳನ, ಯಾತ್ರ ಪ್ರಮುಖ್ ಸೇರಿದಂತೆ ಮತ್ತಿತರ ಸಮಿತಿಗಳಿಗೆ ನೇಮಕ ಮಾಡಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರು, ಸಚಿವರು, ಶಾಸಕರು, ವಿಧಾನಸಭಾ ಸದಸ್ಯರು ಹಾಗೂ ಪದಾಕಾರಿಗಳನ್ನೊಳಗೊಂಡ ಸಮಿತಿಗಳನ್ನು ನೇಮಿಸಿದ್ದಾರೆ. ಯಾತ್ರಾ ಪ್ರಮುಖ್‍ಗೆ ಸಚಿವ ಸಿ.ಸಿ.ಪಾಟೀಲ್, ವಿಧಾನಪರಿಷತ್ ಸದಸ್ಯ ರವಿಕುಮಾರ್ ಹಾಗು ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಅವರನ್ನು ನೇಮಿಸಿದೆ. ಯಾತ್ರೆ 1ಗೆ ಎಂ.ರಾಜೇಂದ್ರ […]