ಚುನಾವಣೆಗೆ 30,000 ಕೋಟಿ ಖರ್ಚು : ಬಿಜೆಪಿ ವಿರುದ್ಧ ಪೊಲೀಸರಿಗೆ ಕಾಂಗ್ರೆಸ್ ದೂರು

ಬೆಂಗಳೂರು,ಜ.25- ವಿಧಾನಸಭೆ ಚುನಾವಣೆಯಲ್ಲಿ ಪ್ರತಿ ವೋಟಿಗೆ ಆರು ಸಾವಿರ ರೂಪಾಯಿಯಂತೆ ಸುಮಾರು 30 ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಹೊರಟಿರುವ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ತೆರಳಿ ಠಾಣಾಧಿಕಾರಿಗಳಿಗೆ ಲಿಖಿತ ದೂರು ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, […]