ರಷ್ಯಾ-ಉಕ್ರೇನ್ ಯುದ್ಧ ಕುರಿತು ಮಾಜಿ ಪ್ರಧಾನಿ ದೇವೇಗೌಡರು ಹೇಳೋದೇನು..?

ಶೃಂಗೇರಿ,ಫೆ.25- ಉಕ್ರೇನ್‍ನಲ್ಲಿ ನಡೆಯುತ್ತಿರುವ ಯುದ್ಧ ಶಮನವಾಗಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದ ಹಲವು ರಾಜ್ಯಗಳು ಯುದ್ಧ ಬೇಡವೆಂದು ಹೇಳುತ್ತಿದ್ದರೂ ರಷ್ಯಾ ಮಾತ್ರ ಹಠಕ್ಕೆ ಬಿದ್ದು ಯುದ್ದ ನಿಲ್ಲಿಸುವುದಿಲ್ಲ ಎಂದು ಹೇಳುತ್ತಿದೆ. ನಮ್ಮ ಪ್ರಧಾನಿಯವರು ಯುದ್ಧ ಶಮನವಾಗಬೇಕೆಂದು ಪ್ರಯತ್ನ ನಡೆಸುತ್ತಿದ್ದಾರೆ ಎಂದರು. ರಷ್ಯಾದ ಅಧ್ಯಕ್ಷ ಪುಟಿನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಬಾಂಧವ್ಯ ಹೊಂದಿದ್ದಾರೆ. ಮುಂದೆ ಏನಾಗುತ್ತೋ ಕಾದು ನೋಡೋಣ. ನಾಲ್ಕು ದಿನದ ಹಿಂದಷ್ಟೇ ಯುದ್ದ ಮಾಡುವುದಾಗಿ ರಷ್ಯಾದ […]