ಮೀರಾಬಾಯಿ ಚಾನುಗೆ ಸಿಎಂ ಬಿಎಸ್‍ವೈ ಅಭಿನಂದನೆ

ಬೆಂಗಳೂರು,ಜು.24- ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಕೀರ್ತಿಯನ್ನು ಹೆಚ್ಚಿಸಿದ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದಿಸಿದ್ದಾರೆ. 49

Read more