ಆಯ್ಕೆ ಸಮಿತಿ ಮಹತ್ವದ ಸಭೆ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ

ಬೆಂಗಳೂರು,ಫೆ.2- ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ಇಂದು ಬೆಂಗಳೂರಿನಲ್ಲಿ ನಡೆದಿದ್ದು, ಸುಮಾರು 150 ಕ್ಷೇತ್ರಗಳ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್‍ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿದಂತೆ ಚುನಾವಣಾ ಸಮಿತಿಯ ಎಲ್ಲಾ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಚುನಾವಣಾ ಪೂರ್ವದಲ್ಲಿ ನಡೆದ ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ […]