ಪರಿಷತ್ ನಲ್ಲಿ ಅಹೋರಾತ್ರಿ ಧರಣಿಯ ಘೋಷಣೆ ಮಾಡಿ ಗೊಂದಲದಲ್ಲಿ ಬಿದ್ದ ಕಾಂಗ್ರೆಸ್ಸಿಗರು

ಬೆಂಗಳೂರು, ಫೆ.16- ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ನ ವಿಧಾನ ಪರಿಷತ್ ಸದಸ್ಯರು ಅಹೋರಾತ್ರಿ ಧರಣಿ ನಡೆಸುವುದಾಗಿ ಘೋಷಿಸಿ, ನಂತರ ಹೋರಾಟದಿಂದ ಹಿಂದೆ ಸರಿದಿದ್ದಾರೆ. ವಿಧಾನ ಪರಿಷತ್ ನಲ್ಲಿ ಸಂತಾಪ ಸೂಚನೆಯ ಬಳಿಕ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಶ್ನೋತ್ತರವನ್ನು ಕೈಗೆತ್ತಿಕೊಳ್ಳಲು ಮುಂದಾದಾಗ ಎದ್ದು ನಿಂತ ವಿಪಕ್ಷ ನಾಯಕ ಹರಿಪ್ರಸಾದ್ ಅವರು, ನಿಲುವಳಿ ಸೂಚನೆಯಡಿ ತಾವು ನೀಡಿರುವ ನಿರ್ಣಯವನ್ನು ಮರು ಪರಿಶೀಲನೆ […]