ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಮಹತ್ವದ ಸಭೆ

ಬೆಂಗಳೂರು, ಫೆ.20- ಮುಂದಿನ ಚುನಾವಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ನಾಯಕರ ಮೇಲೆ ದಾಳಿ ನಡೆಸಿ, ಕಿರುಕುಳ ನೀಡುವ ಸಾಧ್ಯತೆ ಇರುವುದರಿಂದ ಪ್ರತಿತಂತ್ರ ರೂಪಿಸಲು ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಪ್ರಮುಖ ನಾಯಕರ ನಿಯೋಗದ ಜೊತೆ ಚರ್ಚೆ ನಡೆಸಲಿದೆ. ಹೈಕಮಾಂಡ್‍ನ ಆಹ್ವಾನದ ಮೇರೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿದಂತೆ ಹಲವು ನಾಯಕರ ಜೊತೆ ದೆಹಲಿಯಲ್ಲಿ ವರಿಷ್ಠ ಮಂಡಳಿಯ ರಾಹುಲ್‍ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್ […]