ಕಾಂಗ್ರೆಸ್ನಾಯಕರನ್ನು ಭೇಟಿಯಾದ ಕುಪೇಂದ್ರ ರೆಡ್ಡಿ
ಬೆಂಗಳೂರು,ಮೇ29- ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಬೆಂಬಲ ಕೋರುವ ಉದ್ದೇಶದಿಂದ ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಕಾಂಗ್ರೆಸ್ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
Read more