ಕಾಂಗ್ರೆಸ್‍ನಲ್ಲಿ ಹಬ್ಬದ ಸಡಗರ, ಪಾದಯಾತ್ರೆಯಲ್ಲಿ ಒಗ್ಗಟ್ಟಿನ ಪ್ರದರ್ಶನ

-ಉಮೇಶ್ ಕೋಲಿಗೆರೆ ಸಂಗಮ, ಜ.9- ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ನಾಯಕರು ಪಾದಯಾತ್ರೆಗೆ ಚಾಲನೆ ನೀಡಿದರು.ಸಂಗಮದಲ್ಲಿ ಕೈಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅಪಾರ ಜನಸ್ತೋಮದ ನಡುವೆ ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಆರಂಭವಾದ ಪಾದಯಾತ್ರೆ ಕಾರ್ಯಕ್ರಮ ಕಾಂಗ್ರೆಸ್‍ನ ಒಗ್ಗಟ್ಟಿನ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಕಾಂಗ್ರೆಸ್‍ನ ಸಮಸ್ತ ನಾಯಕರು ಕಾವೇರಿ ಸಂಗಮದಲ್ಲಿ ಸಮಾವೇಶಗೊಂಡು ಮೇಕೆದಾಟು ಯೋಜನೆ ಶೀಘ್ರ ಜಾರಿಯಾಗಬೇಕು ಎಂದು ಒಕ್ಕೊರಲ ಒತ್ತಾಯವನ್ನು ಮಂಡಿಸಿದರು. ನಮ್ಮ ನೀರು ನಮ್ಮ ಹಕ್ಕು ಪಾದಯಾತ್ರೆಯಲ್ಲಿ ಹಬ್ಬದ ಮಾದರಿಯ […]