ಕಾಂಗ್ರೆಸ್‍ನ ಅನೇಕ ಶಾಸಕರು ನನ್ನ ಸಂರ್ಪಕದಲ್ಲಿದ್ದಾರೆ : ಸಚಿವ ಅಶೋಕ್

ಬೆಂಗಳೂರು,ಜ.26- ನೂರಕ್ಕೆ ನೂರರಷ್ಟು ನಾನು ಹೇಳುತ್ತಿರುವುದು ಸತ್ಯ. ಕಾಂಗ್ರೆಸ್‍ನ ಅನೇಕ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಆದರೆ ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಶಾಸಕರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್‍ನ ಅನ್ಯಾಯ, ಗುಂಪುಗಾರಿಕೆಯಿಂದ ಬೇಸತ್ತು ಬಿಜೆಪಿಯತ್ತ ಅನೇಕರು ಮುಖ ಮಾಡಿದ್ದಾರೆ. ನಾನು 100ಕ್ಕೆ ನೂರರಷ್ಟು ಸತ್ಯವನ್ನೇ ಹೇಳುತ್ತೇನೆ. ಸ್ವಲ್ಪ ದಿನ ಕಾದು ನೋಡಿ ಎಂದು ಮಾರ್ಮಿಕವಾಗಿ ಹೇಳಿದರು. ನನ್ನ ಜೊತೆ ಅನೇಕ ಶಾಸಕರು […]