ಕಾಂಗ್ರೆಸ್ ಸದಸ್ಯರ ಅಹೋರಾತ್ರಿ ಧರಣಿ : ಸ್ಪೀಕರ್ ಕಾಗೇರಿ ಸಂಧಾನ ಮತ್ತೆ ವಿಫಲ

ಬೆಂಗಳೂರು,ಫೆ.18- ಸಚಿವ ಈಶ್ವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷದ ಕಾಂಗ್ರೆಸ್ ಸದಸ್ಯರು ಸದನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿಯನ್ನು ಕೈಬಿಡಬೇಕೆಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಡೆಸಿದ ಸಂಧಾನ ಮತ್ತೆ ವಿಫಲವಾಗಿದೆ. ಇಂದು ಬೆಳಗ್ಗೆ ಸದನ ಆರಂಭವಾಗುವ ಮೊದಲು ಸಭಾಧ್ಯಕ್ಷರಾದ ಕಾಗೇರಿ ಅವರು ತಮ್ಮ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಕಂದಾಯ ಸಚಿವ ಆರ್.ಅಶೋಕ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಭಾಗಿಯಾಗಿದ್ದರು. ತಮ್ಮ ಧರಣಿಯನ್ನು ಕೈಬಿಟ್ಟು ಚರ್ಚೆಯಲ್ಲಿ ಪಾಲ್ಗೊಳ್ಳಿ. ರಾಜ್ಯಪಾಲರ […]