ಕಾಂಗ್ರೆಸ್‍ನವರು ಕುರ್ಚಿಗಾಗಿ ರಾಜಕಾರಣ ಮಾಡುತ್ತಿದ್ದಾರೆ : ಸಚಿವ ನಾರಾಯಣಸ್ವಾಮಿ

ಚಿತ್ರದುರ್ಗ,ಜ.13- ಕಾಂಗ್ರೆಸ್ ನಾಯಕರು ಕೇವಲ ಕುರ್ಚಿಗಾಗಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಕಾಂಗ್ರೆಸ್ ಮುಖಂಡರನ್ನು ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಒಮಿಕ್ರನ್ ಬಗ್ಗೆ ಯಾವ ರೀತಿ ಕ್ರಮ ಕೈಗೊಂಡಿದ್ದಾರೆ ಎಂಬುದರ ಬಗ್ಗೆ ಗಮನದಲ್ಲಿ ಇದೆ. ಕಾಂಗ್ರೆಸ್ ಮುಖಂಡರು ಸಮಾಜಕ್ಕಿಂತ ರಾಜಕಾರಣವೇ ಮುಖ್ಯ ಎಂದು ತಿಳಿದಿದ್ದಾರೆ. ಅವರಿಗೆ ಕುರ್ಚಿ, ಅಧಿಕಾರವೇ ಮುಖ್ಯ. ರಾಜ್ಯದ ಹಾಗೂ ದೇಶದ ಜನರ ಆರೋಗ್ಯದ ಹಾಗೂ ಆರ್ಥಿಕತೆಯ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಬೆಂಗಳೂರಿನಲ್ಲಿ ಪ್ರತಿದಿನ ಕೋವಿಡ್ […]