4ನೇ ದಿನಕ್ಕೆ ಕಾಲಿಟ್ಟ ಕಾಂಗ್ರೆಸ್ ಅಹೋರಾತ್ರಿ ಧರಣಿ, ನಾಳೆ ಫೈನಲ್ ಫೈಟ್..!
ಬೆಂಗಳೂರು, ಫೆ.20- ವಿವಾದಿತ ಹೇಳಿಕೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರ ತಲೆ ದಂಡಕ್ಕೆ ಪಟ್ಟು ಹಿಡಿದು ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಇಂದು ಕೂಡ ತನ್ನ ಹೋರಾಟವನ್ನು ಮುಂದುವರೆಸಿದ್ದು, ನಾಳೆ ನಡೆಯುವ ಅಧಿವೇಶನ ನಿರ್ಣಾಯಕವಾಗಲಿದೆ. ದೆಹಲಿಯ ಕೆಂಪುಕೋಟೆ ಮೇಲೆ ಕೆಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರ ವಿರುದ್ಧ ದೇಶದ್ರೋಹದ ಆರೋಪದ ಅಡಿ ಪ್ರಕರಣ ದಾಖಲಿಸಬೇಕು ಮತ್ತು ಬಂಧಿಸಬೇಕು ಎಂಬ ಪ್ರಮುಖ ಬೇಡಿಕೆಯನ್ನು ಮುಂದಿಟ್ಟುಕೊಂಡು ನಾಲ್ಕು ದಿನಗಳಿಂದಲೂ ವಿಧಾನ ಮಂಡಲದಲ್ಲಿ ಅಹೋರಾತ್ರಿ ಧರಣಿ […]