ವಿಧಾನಸೌಧದಲ್ಲಿ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

ಬೆಂಗಳೂರು,ಫೆ.14- ವಿದ್ಯಾರ್ಥಿಗಳನ್ನು ಶಿಕ್ಷಣ ದಿಂದ ವಂಚಿತರನ್ನಾಗಿ ಮಾಡ ಬಾರದು ಎಂಬುದರ ಬಗ್ಗೆ ಗಮನಸೆಳೆ ಯಲು ಕಾಂಗ್ರೆಸ್ ಕಪ್ಪು ಪಟ್ಟಿ ಧರಿಸಿ ವಿಧಾನಸೌಧದಲ್ಲಿ ಮೌನ ಪ್ರತಿಭಟನೆ ಮಾಡಿತು.  ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅವರು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಆರಂಭಿಸುವ ಮುನ್ನವೇ ಕಾಂಗ್ರೆಸ್ ಸದಸ್ಯರು ತಮ್ಮ ತೋಳಿಗೆ ಕಪ್ಪುಪಟ್ಟಿ ಧರಿಸಿ ವಿಧಾನಸಭೆಗೆ ಹಾಜರಾದರು. ಹಿಜಾಬ್ ಧರಿಸುವುದಕ್ಕೆ ಸರ್ಕಾರ ನಿಷೇಧ ಹೇರಿರುವುದನ್ನು ವಿರೋಧಿಸುತ್ತಾ ಬಂದಿರುವ ಕಾಂಗ್ರೆಸ್, ಸರ್ಕಾರದ ನಿಲುವನ್ನು ಪ್ರತಿಭಟಿಸಿ ಕಪ್ಪು ಪಟ್ಟಿ ಧರಿಸುವ ಮೂಲಕ ಮೌನ […]