ರಾಹುಲ್‍ಗಾಂಧಿ ನಿಂದಿಸಿದ ಅನಿಲ್ ಶೆಟ್ಟಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

ಬೆಂಗಳೂರು,ಡಿ.23- ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಅನಿಲ್ ಶೆಟ್ಟಿ ಬಂಧನಕ್ಕೆ ಒತ್ತಾಯಿಸಿ ಸುದ್ದಗುಂಟೆ ಪೊಲೀಸ್ ಠಾಣೆ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಮುಖಂಡ ರಾಹುಲ್‍ಗಾಂಧಿ ಅವರಿಗೆ ಏನು ಯೋಗ್ಯತೆ ಇದೆ ಎಂದು ಏರುಧ್ವನಿಯಲ್ಲಿ ನಿಂದಿಸಿ ಅಪಮಾನ ಮಾಡಿರುವ ಬಿಜೆಪಿ ಯುವ ಮೋರ್ಚಾ ಕೋಶಾಧ್ಯಕ್ಷ ಅನಿಲ್ ಶೆಟ್ಟಿ ಅವರು ಕಾಂಗ್ರೆಸ್ ಕಾರ್ಯಕರ್ತ ಲೋಕೇಶ್ ಎಂಬುವರ ಮೇಲೆ ಹಲ್ಲೆ ಪ್ರಯತ್ನ ಕೂಡ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಬೆಂಗಳೂರು ವಿವಿ […]