ಮೂಲಸೌಕರ್ಯ ಅಭಿವೃದ್ಧಿಗೆ ಪ್ರಮುಖ ಆಧ್ಯತೆ : ಮೋದಿ

ನವದೆಹಲಿ,ಮಾ.4-ಮುಂಬರುವ 2047ರ ವೇಳೆಗೆ ನಮ್ಮ ದೇಶ ಅಭಿವೃದ್ಧಿ ಹೊಂದಿದ ದೇಶವಾಗಲು ಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಕೇಂದ್ರ ಸರ್ಕಾರ ಪರಿಗಣಿಸುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮೂಲಸೌಕರ್ಯ ಮತ್ತು ಹೂಡಿಕೆ ಕುರಿತು ಬಜೆಟ್ ನಂತರದ ವೆಬ್‍ನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ವರ್ಷದ ಬಜೆಟ್ ದೇಶದ ಮೂಲಸೌಕರ್ಯ ಕ್ಷೇತ್ರದ ಬೆಳವಣಿಗೆಗೆ ಹೊಸ ಶಕ್ತಿಯನ್ನು ನೀಡುತ್ತದೆ ಎಂದು ಹೇಳಿದರು. ನಾವು ಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಪರಿಗಣಿಸುತ್ತೇವೆ; ಈ […]