ಸ್ಯಾಂಕಿ ಮೇಲ್ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು,ಫೆ.10- ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ವಿರೋಧದ ನಡುವೆಯೂ ನಗರದ ಸ್ಯಾಂಕಿ ರಸ್ತೆ ಮೇಲ್ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಬಾಷ್ಯಂ ಸರ್ಕಲ್‍ನಿಂದ ಮಲ್ಲೇಶ್ವರಂ 18ನೇ ಕ್ರಾಸ್‍ವರೆಗೂ ಮೇಲ್ಸೇತುವೆ ನಿರ್ಮಾಣ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ. ಮೇಲ್ಸೇತುವೆ ನಿರ್ಮಾಣಕ್ಕಾಗಿ ಈ ಹಿಂದೆ 25 ಕೋಟಿ ರೂ.ಗಳನ್ನು ನಿಗಪಡಿಸಲಾಗಿತ್ತು. ಆದರೆ, ಇದೀಗ ಕಾಮಗಾರಿ ವೆಚ್ಚ 35 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ರಾಜ್ಯಪಾಲರ ಭಾಷಣದ ವೇಳೆ ಕಾಂಗ್ರೆಸ್‍ ಕುರ್ಚಿಗಳು ಖಾಲಿ ಖಾಲಿ ಸ್ಯಾಂಕಿ ಕೆರೆ ಸಮೀಪ ಮೇಲ್ಸೇತುವೆ ನಿರ್ಮಾಣದಿಂದ ಯಾವುದೇ ಪ್ರಯೋಜನವಿಲ್ಲ. […]