ಸಾರ್ವಜನಿಕರು-ಗ್ರಾಹಕರಿಗೆ ಸೇವೆ ಒದಗಿಸುವ ಸಂಸ್ಥೆಗಳೊಂದಿಗೆ ಪೊಲೀಸರ ಸಮನ್ವಯ ಸಭೆ

ಬೆಂಗಳೂರು, ಡಿ. 3- ಸಾರ್ವಜನಿಕರಿಗೆ ಟ್ಯಾಕ್ಸಿ ಸೇವೆ ಒದಗಿಸುವ, ಆಹಾರ ಪದಾರ್ಥಗಳನ್ನು ಹಾಗೂ ಇನ್ನಿತರೆ ವಸ್ತುಗಳನ್ನು ಸರಬರಾಜು ಮಾಡುವ ಸಂಸ್ಥೆಗಳ ಪದಾಕಾರಿಗಳೊಂದಿಗೆ ನಗರ ಪೊಲೀಸ್ ಆಯುಕ್ತರು, ವಿಶೇಷ ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳು ಸಮಾಲೋಚನೆ ಹಾಗೂ ಸಮನ್ವಯ ಸಭೆ ನಡೆಸಿ ಸುರಕ್ಷತೆ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಿದರು. ನಗರ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ವಿವಿಧ ಟ್ಯಾಕ್ಸಿ ಎಜೆನ್ಸಿಗಳು, ಲಾಜಿಸ್ಟಿಕ್ ಎಜೆನ್ಸಿಗಳು, ಆಹಾರ ಪದಾರ್ಥಗಳು ಹಾಗೂ ಇನ್ನಿತರೆ ವಸ್ತುಗಳನ್ನು ಗ್ರಾಹಕರ ವಿಳಾಸಗಳಿಗೆ ಸರಬರಾಜು ಮಾಡುವ ವಿವಿಧ ಹಾಗೂ […]