ರಾಜ್ಯಕ್ಕೆ ಪ್ರಿಯಾಂಕ ಆಗಮನ, ಕಾಂಗ್ರೆಸ್‌ನಲ್ಲಿ ಸಂಚಲನ

ಬೆಂಗಳೂರು,ಜ.16- ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರ ಪ್ರವಾಸ ಕಾಂಗ್ರೆಸ್‍ನಲ್ಲಿ ಹೊಸ ಸಂಚಲನ ಮೂಡಿಸಿತು. ಪ್ರಮುಖವಾಗಿ ಮಹಿಳಾ ಮತದಾರರು ಮತ್ತು ನಾಯಕಿಯರನ್ನು ಗುರಿಯಾಗಿಸಿಕೊಂಡು ನಡೆದ ಸಮಾವೇಶದಲ್ಲಿ ನಿರುದ್ಯೋಗಿ ಯುವತಿಯರಿಗೆ ಮಾಸಾಶನದ ಭರವಸೆ ಕೂಡ ವ್ಯಕ್ತವಾಗಿದೆ. ಹಲವಾರು ಜನಾಕರ್ಷಿತ ಭರವಸೆಗಳ ಮೂಲಕ ಮತದಾರರನ್ನು ಸೆಳೆಯಲು ಕಸರತ್ತು ನಡೆಸುತ್ತಿರುವ ರಾಜ್ಯ ಕಾಂಗ್ರೆಸ್‍ಗೆ ಪ್ರಿಯಾಂಕ ಗಾಂಧಿ ಭೇಟಿ ಮತ್ತಷ್ಟು ಬಲ ನೀಡಿದೆ. ಸೋನಿಯಾ ಗಾಂಧಿ ಅವರು ಈ ಹಿಂದೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ […]

ಕಾಂಗ್ರೆಸ್‍ ಮಹಿಳಾ ನಾಯಕಿಯರ ಸಮಾವೇಶಕ್ಕೆ ಪ್ರಿಯಾಂಕ ಗಾಂಧಿ

ಬೆಂಗಳೂರು,ಜ.9- ನಗರದಲ್ಲಿ ನಡೆಯುವ ಮಹಿಳಾ ನಾಯಕಿಯರ ಸಮಾವೇಶದಲ್ಲಿ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇದೇ ತಿಂಗಳ 16ರಂದು ನಗರದ ಅರಮನೆ ಮೈದಾನದಲ್ಲಿ ಮಹಿಳಾ ನಾಯಕಿಯರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಗ್ರಾಮ ಪಂಚಾಯತ್, ಸಹಕಾರ ಸಂಘಗಳು ಸೇರಿದಂತೆ ಸಂಸತ್‍ವರೆಗೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವ ಹೆಣ್ಣುಮಕ್ಕಳು ಭಾಗವಹಿಸಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಮಹಿಳಾ ನಾಯಕಿಯರ ಕೊಡುಗೆಗಳ […]

ನಾಳೆ ಬಳ್ಳಾರಿಯಲ್ಲಿ ರಾಜ್ಯಮಟ್ಟದ ಬಿಜೆಪಿ ST ಸಮಾವೇಶ

ಬೆಂಗಳೂರು, ನ.19- ಎಸ್‍ಸಿ, ಎಸ್‍ಟಿ ಮೀಸಲಾತಿ ಹೆಚ್ಚಳದ ಸಂಪೂರ್ಣ ಶ್ರೇಯಸ್ಸನ್ನು ರಾಜ್ಯ ಬಿಜೆಪಿ ಸರ್ಕಾರ ತನ್ನದಾಗಿಸಿಕೊಳ್ಳಲು ಮುಂದಾಗಿದೆ. ಇದೇ ಭಾಗವಾಗಿ ನಾಳೆ ಬಳ್ಳಾರಿಯಲ್ಲಿ ರಾಜ್ಯಮಟ್ಟದ ಬಿಜೆಪಿ ಎಸ್‍ಟಿ ಸಮಾವೇಶ ನಡೆಯಲಿದೆ. ಬಳ್ಳಾರಿಯ ಕುವೆಂಪುನಗರದಲ್ಲಿರುವ ಜಿ-ಸ್ಕ್ವೇರ್ ಮೈದಾನದಲ್ಲಿ ಈ ಸಮಾವೇಶ ನಡೆಯಲಿದ್ದು, ಅಂದಾಜು 5 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಸಾರಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ನಡೆಯುತ್ತಿರುವ ಈ ಸಮಾವೇಶ ಮುಂಬರುವ ವಿಧಾನಸಭೆ ಚುನಾವಣೆಗೆ ಆಡಳಿತಾರೂಢ ಬಿಜೆಪಿಗೆ ಭಾರೀ ಬಲ […]