ಫೆಬ್ರವರಿಯಲ್ಲಿ ಉತ್ತುಂಗಕ್ಕೆರಲಿದೆ ಕೊರೊನಾ 3ನೇ ಅಲೆ..!

ಬೆಂಗಳೂರು,ಜ.17- ಫೆಬ್ರವರಿಯಲ್ಲಿ ನಿರೀಕ್ಷಿತ ಕೊರೋನಾ 3ನೇ ಅಲೆ ಉತ್ತುಂಗಕ್ಕೇರಲಿದ್ದು, ಈ ವೇಳೆ ರಾಜ್ಯದಲ್ಲಿ ಪ್ರತಿದಿನ 1.2 ಲಕ್ಷ ಕೋವಿಡ್ -19 ಪ್ರಕರಣಗಳು ಕಂಡುಬರಲಿದೆ ಎಂದು ಅಧ್ಯಯನಗಳು ತಿಳಿಸಿವೆ. ಈ ಪೈಕಿ ಶೇ.90-94 ಸೋಂಕಿತರು ಮನೆಯಲ್ಲೇ ಐಸೋಲೇಷನ್ ಗೊಳಗಾಗಲಿದ್ದು, ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಸಾಂಕ್ರಾಮಿಕ ರೋಗದ ಮೊದಲ ಎರಡು ಅಲೆಗಳ ಸಮಯದಲ್ಲಿ ಅನುಸರಿಸಿದ್ದಕ್ಕಿಂತ ತಂತ್ರವು ಭಿನ್ನವಾಗಿರದಿದ್ದರೂ, ಮನೆಯಲ್ಲಿ ಪ್ರತ್ಯೇಕವಾಗಿ ಇರುವವರನ್ನು ಪರೀಕ್ಷಿಸಲು ಅಧಿಕಾರಿಗಳು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇದರ […]