ಹಳ್ಳಿಗಳಲ್ಲೂ ಜೋರಾಗಿದೆ ಕೊರೊನಾ ಅಬ್ಬರ

ಬೆಂಗಳೂರು,ಜ.15- ಕೊರೋನಾ ಮೂರನೇ ಅಲೆ ಆರ್ಭಟ ಆರಂಭವಾಗಿದ್ದರೂ, ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರು ಬೇಜವಾಬ್ದಾರಿಯುತ ನಡವಳಿಕೆಯನ್ನು ಪ್ರದರ್ಶಿಸುತ್ತಿದ್ದಾರೆ. ಈ ಬೆಳವಣಿಗೆಯು ಇದೀಗ ಗ್ರಾಮಾಂತರ ಪ್ರದೇಶಗಳಲ್ಲಿ ಸೋಂಕು ಹರಡುವ ಕುರಿತು ಆತಂಕ ಹೆಚ್ಚಾಗುವಂತೆ ಮಾಡಿದೆ. ಜನರು ಕೋವಿಡ್ ಮುಂಜಾಗ್ರತಾ ಕ್ರಮ ಅನುಸರಿಸುತ್ತಿರುವುದನ್ನು ಪರಿಶೀಲಿಸಲು ಈಗಾಗಲೇ ಹಲವೆಡೆ , ಪೊಲೀಸರನ್ನು ನಿಯೋಜಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಆದರೂ, ಕೆಲವರು ನಿಯಮ ಪಾಲಿಸದೆ ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುತ್ತಿರುವುದು ಕಂಡು ಬರುತ್ತಿದೆ. ರಸ್ತೆಗಳಲ್ಲಿ ಓಡಾಡುವ ಜನರು, ನಾನು ಮಾಸ್ಕ್ ಮರೆತು ಬಂದು […]