ದೇಶಾದ್ಯಂತ 24 ಗಂಟೆಯಲ್ಲಿ 2,58,089 ಮಂದಿಗೆ ಕೊರೋನಾ, 385 ಸಾವು..!

ನವದೆಹಲಿ,ಜ.17- ಅಂಕೆ ಮೀರುತ್ತಿದ್ದ ಕೊರೊನಾ ಕೊಂಚ ನಿಯಂತ್ರಣಕ್ಕೆ ಬಂದಂತಿದೆ. ನಿನ್ನೆಗಿಂತ ಸುಮಾರು 13 ಸಾವಿರದಷ್ಟು ಪ್ರಕರಣಗಳು ಕಡಿಮೆಯಾಗಿವೆ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 2,58,089 ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, ನಿನ್ನೆ ಪ್ರಕರಣಗಳಿಗೆ ಹೋಲಿಸಿದರೆ 13 ಸಾವಿರದಷ್ಟು ಪ್ರಕರಣಗಳು ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಒಂದು ದಿನದಲ್ಲಿ 1,51,740 ಸೋಂಕಿತರು ಚೇತರಿಸಿಕೊಂಡಿದ್ದು, ಗುಣಮುಖರಾಗುತ್ತಿರುವವರ ಸಂಖ್ಯೆಯು ಕೂಡ ಗಣನೀಯವಾಗಿ ಹೆಚ್ಚಾಗುತ್ತಿದೆ. ದೇಶದಲ್ಲಿ ಒಟ್ಟಾರೆ 16,56,341 ಸಕ್ರಿಯ ಪ್ರಕರಣಗಳಿವೆ. ಈ ಸೋಂಕಿನಿಂದ ಕಳೆದ […]