ದೇಶದಲ್ಲಿ 24 ಗಂಟೆಯಲ್ಲಿ 3,06,064 ಮಂದಿಗೆ ಕೊರೋನಾ, 439 ಸಾವು..!

ನವದೆಹಲಿ, ಜ.24- ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತಗ್ಗಿವೆ. ಕಳೆದ 24 ಗಂಟೆಯಲ್ಲಿ 27,469ರಷ್ಟು ಕಡಿಮೆ ಸೋಂಕು ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ನಿನ್ನೆ 3,06,064 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಕೊರೊನಾ ಮಹಾಮಾರಿಗೆ 439 ಜನ ಬಲಿಯಾಗಿದ್ದಾರೆ. ಸೋಂಕಿನಿಂದ 2,43,495 ಜನ ಗುಣಮುಖರಾಗಿದ್ದಾರೆ. ದೇಶದಲ್ಲಿ ಈಗ ಒಂದು ದಿನಕ್ಕೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವವರ ಪೈಕಿ ಶೇ.20.75 ಜನರಲ್ಲಿ ಕೋವಿಡ್ ಪತ್ತೆಯಾಗುತ್ತಿದೆ. ಪ್ರಸ್ತುತ ದೇಶದಲ್ಲಿ 22,49,335 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, […]