ಮತ್ತಷ್ಟು ಹೆಚ್ಚಾಯ್ತು ಕೊರೋನಾ ಮರಣ ಪ್ರಮಾಣ , ಒಂದೇ ದಿನ 1,192 ಮಂದಿ ಸಾವು..!
ನವದೆಹಲಿ,ಫೆ.1- ನಿನ್ನೆ ಒಂದು ದಿನದಲ್ಲಿ ದೇಶದಲ್ಲಿ ಹೊಸದಾಗಿ 1,67,059 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಭಾರತದ ಒಟ್ಟಾರೆ ಕೋವಿಡ್-19 ಸೋಂಕಿನ ಪ್ರಮಾಣ 4.14 ಕೋಟಿಗೂ ಅಧಿಕ ಸಂಖ್ಯೆಗೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ ತಿಳಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,192 ಜನರು ಕೊರೊನಾದಿಂದ ಮರಣಿಸುವುದರೊಂದಿಗೆ ಒಟ್ಟಾರೆ ಕೋವಿಡ್-19 ಮರಣ ಪ್ರಮಾಣ 4,96,242ಕ್ಕೇರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 88,209ರಷ್ಟು ಇಳಿಕೆ ಕಂಡಿದ್ದು, 17,43,059ಕ್ಕೆ ತಲುಪಿದೆ. ಇದು ಒಟ್ಟಾರೆ ಸೋಂಕುಗಳ 4.20 ಪ್ರತಿಶತದಷ್ಟಿದೆ. […]