ಪಕ್ಷ ನಿಷ್ಠರಿಗೆ ನಿಗಮ-ಮಂಡಳಿ ಅಧ್ಯಕ್ಷ ಪಟ್ಟ

ಬೆಂಗಳೂರು,ಜ.20- ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ನಿಗಮ-ಮಂಡಳಿಗೆ ಪಕ್ಷದವರನ್ನೇ ನೇಮಕ ಮಾಡಲು ಬಿಜೆಪಿ ತೀರ್ಮಾನಿಸಿದೆ.ಕಳೆದ ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟಿಲ್ ಸೇರಿದಂತೆ ಕೆಲವು ಪ್ರಮುಖ ನಾಯಕರ ಜತೆ ಸಭೆ ನಡೆಸಿದ್ದು, ನಿಗಮ-ಮಂಡಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಬಿಬಿಎಂಪಿ ಸೇರಿದಂತೆ ಸ್ಥಳೀಯ ಮಟ್ಟದ ಚುನಾವಣೆಗೆ ಪಕ್ಷನಿಷ್ಠರಿಗೆ ಮೊದಲ ಆದ್ಯತೆ ಎಂಬ ತೀರ್ಮಾನಕ್ಕೆ ಬರಲಾಗಿದೆ. ಹಾಲಿ ಇರುವ ನಿಗಮ-ಮಂಡಳಿ ಅಧ್ಯಕ್ಷರನ್ನು ಬದಲಾಯಿಸಿ ಚುನಾವಣೆಗಳಲ್ಲಿ ವಂಚಿತರಾಗಿರುವವರು ಹಾಗೂ ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು ಅಧ್ಯಕ್ಷ, ಉಪಾಧ್ಯಕ್ಷ ಹಾಗೂ […]