ಲಾಲೂ ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ..!

ನವದೆಹಲಿ,ಡಿ.26- ಬೀಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಮರು ಜೀವ ನೀಡಲು ಸಿಬಿಐ ತೀರ್ಮಾನಿಸಿದೆ ಎನ್ನಲಾಗಿದ್ದು, ಇದು ಬಿಹಾರದಲ್ಲಿ ಜಿದ್ದಾಜಿದ್ದಿ ರಾಜಕೀಯಕ್ಕೆ ವೇದಿಕೆ ಕಲ್ಪಿಸುವ ಸಾಧ್ಯತಗಳಿವೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗಿನ ಸಖ್ಯ ತೊರೆದು ಆರ್‍ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ ನಂತರ ಸೇಡಿನ ರಾಜಕೀಯ ಆರಂಭವಾಗಿದೆ. ಯುಪಿಎ ಸರ್ಕಾರದಲ್ಲಿ ರೈಲ್ವೇ ಖಾತೆ ಸಚಿವರಾಗಿದ್ದ ಲಾಲೂ ಅವರು ರೈಲ್ವೆ ಯೋಜನೆಗಳ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಸಿಬಿಐ 2018ರಲ್ಲಿ ತನಿಖೆ […]