ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ : ಸಿದ್ದರಾಮಯ್ಯ ಆರೋಪ
ಹುಬ್ಬಳ್ಳಿ,ಜು.12- ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರಕ್ಕೆ ಮಾನ, ಮರ್ಯಾದೆ, ನಾಚಿಕೆ ಇಲ್ಲವೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ
Read more