“ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸಲು CRPF ಸಂಪೂರ್ಣ ಸಿದ್ಧ”

ಶ್ರೀನಗರ, ಮಾ.5- ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ತಹಬದಿಗೆ ತರಲು ಮತ್ತು ಭಯೋತ್ಪಾದಕ ನಿಗ್ರಹ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ಕೇಂದ್ರ ಮೀಸಲು ಪೊಲೀಸ್ ಪಡೆ ಸಂಪೂರ್ಣ ಸಾಮಥ್ರ್ಯ ಹೊಂದಿದೆ ಎಂದು ಸಿಆರ್‌ಪಿಎಫ್ ಇನ್ಸ್‍ಪೆಕ್ಟರ್ ಜನರಲ್ ಎಂ.ಎಸ್.ಭಾಟಿಯಾ ತಿಳಿಸಿದ್ದಾರೆ. ಪಿಟಿಐ ಸುದ್ದಿಸಂಸ್ಥೆಗೆ ಸಂದರ್ಶನ ನೀಡಿರುವ ಅವರು, ಕಳೆದ ಮೂರು ವರ್ಷಗಳಲ್ಲಿ ಕಾಶ್ಮೀರಿ ಕಣಿವೆಯಲ್ಲಿ ಭದ್ರತಾ ಪರಿಸ್ಥಿತಿ ತೀವ್ರವಾಗಿ ಸುಧಾರಿಸಿದೆ. ಭದ್ರತಾ ಪಡೆ ಜಾಗರೂಕವಾಗಿದೆ, ಅಪರಾಧ ಕೃತ್ಯಗಳ ಮೇಲೆ ನಿಗಾ ಇರಿಸಿದೆ. ಭಯೋತ್ಪಾದನೆ ನಿಗ್ರಹವನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಶಕ್ತಿ, ಸಾಮಥ್ರ್ಯ, […]
ಸಿಎಂ ಬದಲಾಗುತ್ತಾರೆ ಎಂಬ ಕಾಂಗ್ರೆಸ್ ಟ್ವೀಟ್‍ಗೆ ರೊಚ್ಚಿಗೆದ್ದ ಕೇಸರಿ ಪಡೆ
ಬೆಂಗಳೂರು,ಆ.10- ಅಧಿಕೃತ ವಿರೋಧ ಪಕ್ಷ ಕಾಂಗ್ರೆಸ್ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎಂದು ಮಾಡಿರುವ ಟ್ವೀಟ್‍ಗೆ ಕೇಸರಿ ಪಡೆ ಸಿಡಿದೆದ್ದಿದೆ. ಶೀಘ್ರದಲ್ಲೇ ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಟ್ವೀಟ್‍ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರು ಸೇರಿದಂತೆ ಸಾಲು ಸಾಲು ನಾಯಕರು ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಲವಾಗಿ ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಅಕಾರ ಕುರ್ಚಿಯನ್ನು ಮರೆಮಾಚಲು ಬಿಜೆಪಿ ಮೇಲೆ ಗೂಬೆ […]