ಎರಡು ಪ್ರತ್ಯೇಕ ಅಪಘಾತದಲ್ಲಿ ಮೂವರ ಸಾವು

ಈರೋಡ್, ಜ.31- ಇಲ್ಲಿನ ಪೆರುಂದುರೈ ಎಂಬಲ್ಲಿ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚೆನ್ನಿಮಲೈನ ಮುಕಾಸಿ ಪಿದರಿಯೂರಿನ ಶಂಕರ್ (39) ಮತ್ತು ಅವರ ಪತ್ನಿ ಪುನಿತ (31) ಅವರು ತಮ್ಮ ಎರಡು ವರ್ಷದ ಮಗುವಿನೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಭಾನುವಾರ ದ್ವಿಚಕ್ರ ವಾಹನದಲ್ಲಿ ಸೇಲಂಗೆ ತೆರಳುತ್ತಿದ್ದರು. ಜಿಲ್ಲೆಯ ಪೆರುಂದುರೈನ ವೆಲ್ಲಿಯಮಪಾಳ್ಯಂ ಗ್ರಾಮದ ಬಳಿ ಬರುತ್ತಿದ್ದಾಗ ಕೊಯಮತ್ತೂರು ಕಡೆಯಿಂದ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ […]