ಕೊರೊನಾ ಕೋಲಾಹಲ, ಇಂದು ಪಿಎಂ ಜತೆ ಸಿಎಂಗಳ ಮಹತ್ವದ ಮೀಟಿಂಗ್

ಬೆಂಗಳೂರು,ಜ.13-ದೇಶದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮಿತಿ ಮೀರಿದೆ. ದೈನಂದಿನ ಕೊವಿಡ್-19 ಹೊಸ ಪ್ರಕರಣಗಳ ಸಂಖ್ಯೆ 2 ಲಕ್ಷದ ಸನ್ನಿಹಿತಕ್ಕೆ ಬರುತ್ತಿರುವ ಹಿನ್ನೆಲೆ ಸಂಜೆ 4.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ವಿಡಿಯೋ ಕಾನರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಚಿವರಾದ ಆರಗ ಜ್ಞಾನೇಂದ್ರ, ಡಾ.ಕೆ.ಸುಧಾಕರ್, ಆರ್.ಅಶೋಕ್, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಜೊತೆ ಪ್ರಮುಖ […]