ತಾಂತ್ರಿಕ ದೋಷದಿಂದ ಇನ್ನೂ ಸಿಗದ ಕೋವಿಡ್ ಪರಿಹಾರ

ತುಮಕೂರು,ಜ.22- ಬಿಪಿಎಲ್ ಕಾರ್ಡ್ ಇದ್ದ ಕುಟುಂಬಸ್ಥ ಕೋವಿಡ್ ನಿಂದ ಮೃತಪಟ್ಟವರಿಗೆ ತಾಂತ್ರಿಕ ದೋಷದಿಂದ ಇನ್ನೂ ಸೂಕ್ತ ಪರಿಹಾರ ಸಿಗದಂತಾಗಿದ್ದು, ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ವೇಲೇರ್ ಪಾರ್ಟಿ ಆಫ್ ಇಂಡಿಯಾ ತಹಶೀಲ್ದಾರ್ ಮೋಹನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿತು. ಈ ವೇಳೆ ಮಾತನಾಡಿದ ವೇಲೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್, ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬಕ್ಕೆ ಸರಕಾರವು ಕೋವಿಡ್ ನಿಂದ ಮೃತಪಟ್ಟರೆ 1 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು. ಆದರೆ, ದಾಖಲಾತಿ ನೀಡುವ ಸಂದರ್ಭದಲ್ಲಿ ಮೃತಪಟ್ಟ […]