24ಗಂಟೆಯೊಳಗೆ ಕೈಸೇರಲಿದೆ ಕೊರೊನಾ ರಿಪೋರ್ಟ್ : ಗೌರವ್ ಗುಪ್ತಾ

ಬೆಂಗಳೂರು,ಜ.20- ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿರುವುದರಿಂ ದ ಕೊರೊನಾ ತಪಾಸಣೆ ನಡೆಸಿದ ಕೇವಲ 24 ಗಂಟೆಯೊಳಗೆ ತಪಾಸಣಾ ವರದಿ ಕೈಸೇರುವಂತೆ ಹೊಸ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‍ಗುಪ್ತಾ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ತಪಾಸಣೆಗೆ 318 ಟ್ರಯಾಜನ್ ಟೀಮ್‍ಗಳನ್ನು ರಚಿಸಲಾಗಿದೆ. ತಂಡದಲ್ಲಿ 3000ಕ್ಕೂ ಹೆಚ್ಚು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ವಿವರಣೆ ನೀಡಿದರು.ನಗರದಲ್ಲಿ ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿರುವುದರಿಂದ ನಾವು […]