ನಿಯಮ ಪಾಲಿಸಿ, ಇಲ್ಲವೆ ಯಾತ್ರೆ ನಿಲ್ಲಿಸಿ : ಕೇಂದ್ರ ಸರ್ಕಾರ ಎಚ್ಚರಿಕೆ

ನವದೆಹಲಿ,ಡಿ.21- ರಾಹುಲ್‍ಗಾಂಧಿ ಅವರು ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆ ಸಂದರ್ಭದಲ್ಲಿ ಕೊರೊನಾ ನಿಯಮಗಳನ್ನು ಪಾಲಿಸದಿದ್ದರೆ ಯಾತ್ರೆಯನ್ನು ನಿಲ್ಲಿಸಿ ಎಂದು ಕೇಂದ್ರ ಸರ್ಕಾರ ರಾಜಸ್ತಾನಕ್ಕೆ ಎಚ್ಚರಿಕೆ ನೀಡಿದೆ. ಭಾರತ್ ಜೋಡೊ ಯಾತ್ರೆಯಲ್ಲಿ ಕೊರೊನಾ ನಿಯಮಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ನಿಮ್ಮ ಕೈಯಲ್ಲಿ ಕೊರೊನಾ ನಿಯಮ ಪಾಲಿಸಲು ಸಾಧ್ಯವಿಲ್ಲ ಎಂದು ಯಾತ್ರೆಯನ್ನು ನಿಲ್ಲಿಸಿ ಎಂದು ಸಲಹೆ ನೀಡಿದ್ದಾರೆ. ಯಾತ್ರೆ ರಾಜಸ್ತಾನ ತಲುಪಿರುವ ಸಂದರ್ಭದಲ್ಲೇ ಮಾಂಡವಿಯಾ ವರು, ರಾಹುಲ್‍ಗಾಂಧಿ ಅವರಿಗೆ ಪತ್ರ ಬರೆದು […]