ಸಿಕ್ಕ ಸಿಕ್ಕವರಿಗೆಲ್ಲ ಕೋವಿಡ್ ಟೆಸ್ಟ್ ಅಗತ್ಯವಿಲ್ಲ

ಬೆಂಗಳೂರು, ಜ.15- ದೇಶದಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಿದ್ದು, ಸೋಂಕು ಹರಡುವಿಕೆ ನಿಯಂತ್ರಿಸಲು ಟೆಸ್ಟಿಂಗ್ ಅಗತ್ಯ. ಆದರೆ, ಸಿಕ್ಕ ಸಿಕ್ಕವರಿಗೆಲ್ಲ ಟೆಸ್ಟಿಂಗ್ ಅಗತ್ಯವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ. ಕೋವಿಡ್ ಟೆಸ್ಟಿಂಗ್ ವಿಧಾನ ಬದಲಿಸುವಂತೆ ಐಸಿಎಂಆರ್ ಸಲಹೆ ನೀಡಿದ್ದು, ಯಾರಿಗೆ ಕೋವಿಡ್ ಟೆಸ್ಟ್ ಬೇಕು, ಬೇಡ ಎಂಬುದರ ಬಗ್ಗೆ ರಾಜ್ಯಗಳಿಗೆ ಸೂಚನೆ ನೀಡಿದೆ. ಬದಲಾದ ಕೊರೊನಾ ಸನ್ನಿವೇಶಕ್ಕೆ ತಕ್ಕಂತೆ ಟೆಸ್ಟಿಂಗ್ ಯೋಜನೆ ಬದಲಾಯಿಸುವಂತೆ ಸಲಹೆ ನೀಡಲಾಗಿದೆ. ಯಾರಿಗೆ ರೋಗ ಲಕ್ಷಣಗಳು ಇರುತ್ತವೆಯೋ ಅಂತವರನ್ನು ಕೋವಿಡ್ ಟೆಸ್ಟ್‍ಗೆ […]