ಆನ್‍ಲೈನ್‍ನಲ್ಲಿ ಭೂ ಪರಿವರ್ತನೆ ಪೋಡಿ ಸೌಲಭ್ಯ

ಬೆಂಗಳೂರು,ಅ.27- ಸಾರ್ವಜನಿಕರು ತಮ್ಮ ಜಮೀನಿಗೆ ಸಂಬಂಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತು ಮತ್ತು ಇತರ ನಕ್ಷೆಗಳು ಇನ್ನು ಮುಂದೆ ಆನ್‍ಲೈನ್‍ನಲ್ಲಿ ಸಿಗಲಿದೆ. 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತು ಮತ್ತು ಇತರೆ ನಕ್ಷೆಗಳಿಗೆ ಅರ್ಜಿ ಸಲ್ಲಿಸಿದ ನಾಗರಿಕರು https://bhoomojini.karnataka.gov.in/service19/report/Applicationdetails ವೆಬ ಸೈಟ್ ಮೂಲಕ ತಮ್ಮ ಅರ್ಜಿಯ ಸ್ಥಿತಿಗತಿಯನ್ನು ಸಹ ವೀಕ್ಷಿಸಬಹುದು. ಅರ್ಜಿ ಸ್ವೀಕಾರಗೊಂಡು ಸರ್ವೇ ಸಿಬ್ಬಂದಿ ತಮ್ಮ ಜಮೀನಿಗೆ ಬಂದು ಸಂಬಂಧಿಸಿದ ಮಾಪನ ಕಾರ್ಯ ಮುಗಿಸಿ ನಕ್ಷೆ ಅನುಮೋದಿಸಿದ ತಕ್ಷಣ ಇದೇ ವೆಬ್‍ಸೈಟ್‍ನಲ್ಲಿ […]