ಕೊರೊನಾ ಕಾಲದಲ್ಲಿ ಕ್ರಿಪ್ಟೋ ಕರೆನ್ಸಿ ಬಳಕೆ ಹೆಚ್ಚಳ
ವಿಶ್ವಸಂಸ್ಥೆ, ಆ. 11- ಕರೊನಾ ಸಮಯದಲ್ಲಿ ಕ್ರಿಪ್ಟೋ ಕರೆನ್ಸಿಯ ಬಳಕೆ ಜಾಗತಿಕವಾಗಿ ಹೆಚ್ಚಾಗಿ ಅಭೂತಪೂರ್ವ ದರದಲ್ಲಿ ಏರಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ವಿಶ್ವದ ಎರಡನೇ ಅತಿ ಹೆಚ್ಚು ಜನಸಂಖ್ಯೆಯ ಭಾರತದಲ್ಲಿ ಶೇ.7 ಕ್ಕಿಂತ ಹೆಚ್ಚು ಜನರು ಡಿಜಿಟಲ್ ಕರೆನ್ಸಿಯನ್ನು ಹೊಂದಿದ್ದಾರೆ ಎಂದು ಬಹಿರಂಗಪಡಿಸಿದೆ. ಯುಎನ್ ವ್ಯಾಪಾರ ಮತ್ತು ಅಭಿವೃದ್ಧಿ ಸಂಸ್ಥೆ UNCTAD 2021ರ ವರದಿಯಲ್ಲಿ ಕ್ರಿಪ್ಟೋ ಕರೆನ್ಸಿಗಳನ್ನು ಹೊಂದಿರುವ ಜನಸಂಖ್ಯೆಯ ಪಾಲಿಗೆ ಬಂದಾಗ ಅಭಿವೃದ್ಧಿಶೀಲ ರಾಷ್ಟ್ರಗಳು ಗಮನಾರ್ಹ ಆರ್ಥಿಕತೆ ಗಮನಸೆಳೆದಿದೆ ಉಕ್ರೇನ್ ಶೇ 12.7 ರೊಂದಿಗೆ ಅಗ್ರಸ್ಥಾನದಲ್ಲಿದ್ದು, […]