ಕಸ್ಟೋಡಿಯಲ್ ಡೆತ್ ಪ್ರಕರಣ ಸಿಐಡಿಗೆ ವರ್ಗಾವಣೆ

ಬೆಳಗಾವಿ, ನ.12- ಗಾಂಜಾ ಪ್ರಕರಣ ದಲ್ಲಿ ಗ್ರಾಮಾಂತರ ಠಾಣೆ ಪೊಲೀಸರ ವಶದಲ್ಲಿದ್ದ ಆರೋಪಿ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಪಾಟೀಲï(45) ಮೃತಪಟ್ಟಿದ್ದು, ಪೊಲೀಸರ ದೌರ್ಜನ್ಯ ಆರೋಪ ಕೇಳಿಬಂದಿದೆ. ಗಾಂಜಾ ಪ್ರಕರಣದಲ್ಲಿ ಬಸನಗೌಡ ಪಾಟೀಲïನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಬೆಲ್ಲದ ಬಾಗೇವಾಡಿಯಿಂದ ಬೆಳಗಾವಿಗೆ ಕರೆತಂದು ವಿಚಾರಣೆ ನಡೆಸಿದ್ದು, ಈ ವೇಳೆ ಬಸನಗೌಡ ಪಾಟೀಲ್ ಅಸ್ವಸ್ಥಗೊಂಡರು. ಬಳಿಕ ಪೊಲೀಸರು ಬಸನಗೌಡ ಪಾಟೀಲïನನ್ನು ಮಾರ್ಗಮಧ್ಯೆ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ನಂತರ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾಗ ಮತ್ತೆ […]