ತುಂಡು ತುಂಡಾಗಿ ಕತ್ತರಿಸುವುದಾಗಿ 2020ರಲ್ಲೇ ಬೆದರಿಕೆ ಹಾಕಿದ್ದ ಅಫ್ತಾಬ್‍

ನವದೆಹಲಿ,ನ.23- ದೇಶವೇ ಬೆಚ್ಚಿ ಬೀಳುವಂತೆ ಮಾಡಿದ ಶ್ರದ್ಧಾ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಾಹಿತಿ ಹೊರ ಬಂದಿದ್ದು, 2020ರಲ್ಲೇ ಅಫ್ತಾಬ್‍ನನ್ನು ಕೊಂದು ತುಂಡು ತುಂಡಾಗಿ ಕತ್ತರಿಸುವ ಬೆದರಿಕೆ ಹಾಕಿದ್ದಾನೆ ಎಂದು ಆಕೆ ದೂರು ನೀಡಿರುವುದು ಬೆಳಕಿಗೆ ಬಂದಿದೆ. ಶ್ರದ್ಧಾಳೊಂದಿಗೆ ಸಹ ಜೀವನ ನಡೆಸುತ್ತಿದ್ದ ಅಫ್ತಾಬ್ ಅಮೀನ್ ಪೂನಾವಾಲ ಕಳೆದ ಮೇ ತಿಂಗಳಿನಲ್ಲಿ ಕೊಲೆ ಮಾಡಿ ಆಕೆಯ ದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎಸೆದು ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದ. ಸ್ನೇಹಿತರ ಸುಳಿವಿನ ಮೇರೆಗೆ ಪ್ರಕರಣ ಬಯಲಿಗೆ […]

ಅನಿಲ ಬೆಲೆ ಕಡಿತ ಘೋಷಿಸಿದ ಬಿಡೆನ್

ವಾಷಿಂಗ್ಟನ್.ಅ. 20- ನಿರ್ಣಾಯಕ ಮಧ್ಯಂತರ ಚುನಾವಣೆಗೆ ಮುನ್ನ, ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅನಿಲ ಬೆಲೆಗಳನ್ನು ಕಡಿತಗೊಳಿಸಿ ಅದೇಶ ಮಾಡಿದ್ದಾರೆ. ಇದೇ ವೇಳೆ ಇಂಧನ ಬೆಲೆಗಳ ಹೆಚ್ಚಳಕ್ಕೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಾರಣ ಎಂದು ಪುನರುಚ್ಚರಿದ್ದು, ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಲ್ಲಿ ಎದ್ದಿರುವ ಗದ್ದಲವೂ ಭಾದಿಸಿದೆ, ನಾನು ಅನಿಲ ಬೆಲೆಗಳನ್ನು ಕಡಿಮೆ ಮಾಡಲು ಶಕ್ತಿ ಮೀರಿ ಪ್ರಯತ್ನಿಸುತ್ತಿರುವುದಾಗಿ ಅವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಮಹಾ ಮಳೆಗೆ ನಲುಗಿದ ಬೆಂಗಳೂರು, ಕೊಚ್ಚಿಹೋದ ವಾಹನಗಳು ಇಂಧನ ಇಲಾಖೆಯು ಸ್ಟ್ರಾಟೆಜಿಕ್ ಪೆಟ್ರೋಲಿಯಂ […]

ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ 36 ರೂ. ಇಳಿಕೆ

ಮುಂಬೈ, ಆ.1- ಹಬ್ಬದ ಸಡಗರದ ಮಾಸ ಆಗಸ್ಟ್ ಮೊದಲ ದಿನವೇ ವಾಣಿಜ್ಯ ಬಳಕೆ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಸಲಾಗಿದೆ. ಇಂದಿನಿಂದ ಅನ್ವಯವಾಗುವಂತೆ 36 ರೂ. ಇಳಿಸಲಾಗಿದೆ. ಆದರೆ ಗೃಹ ಬಳಕೆ ಎಲ್‍ಪಿಜಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕಳೆದ ಜುಲೈನಿಂದ ವಾಣಿಜ್ಯ ಸಿಲಿಂಡರ್ ಬೆಲೆ ಗಣನೀಯವಾಗಿ ಇಳಿಕೆ ಆರಂಭಗೊಂಡಿತ್ತು. ಪ್ರಸ್ತುತ 19 ಕೆಜಿ ಎಲ್‍ಪಿಜಿ ಸಿಲಿಂಡರ್ 2010ಕ್ಕೆ ಮಾರಾಟವಾಗುತ್ತಿತ್ತು. ಈಗ ಅದು 2063.50 ಪೈಸೆಗೆ ಇಳಿದಿದೆ.ದೆಹಲಿಯಲ್ಲಿ 1976, ಕೊಲ್ಕತ್ತಾದಲ್ಲಿ 2095, ಮುಂಬೈಯಲ್ಲಿ 1936, ಚೆನ್ನೈನಲ್ಲಿ 2141 ಕ್ಕೆ ಬೆಲೆ […]