ಡಾಬಾ ನೌಕರನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಬೆಂಗಳೂರು,ಜ.14- ಡಾಬಾ ನೌಕರನ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ಇಬ್ಬರು ಆರೋಪಿಗಳ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಗಳ್ಳತನ, ಸುಲಿಗೆ, ದರೋಡೆಗೆ ಸಂಚು, ಅಪಹರಣ ಮತ್ತು ಗಲಾಟೆ ಪ್ರಕರಣಗಳಲ್ಲಿ ಬಾಗಿಯಾಗಿರುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ನಗರದ ಯೂಟರ್ನ್ ಡಾಬಾದಲ್ಲಿ ಕಳೆದ ಮೂರು ವರ್ಷಗಳಿಂದ ಹಾಸನ ಮೂಲದ ಮನೋಜ್(19) ಕೆಲಸ ಮಾಡಿಕೊಂಡಿದ್ದನು. ಡಿ.23ರಂದು ಈ ಡಾಬಾಗೆ ಬಂದಿದ್ದ ಆರೋಪಿಗಳು […]