ದೇವಾಲಯಗಳ ಸಮಗ್ರ ಅಭಿವೃದ್ಧಿಗೆ “ದೈವ ಸಂಕಲ್ಪ” ಯೋಜನೆ

ಬೆಂಗಳೂರು,ಫೆ.23- ರಾಜ್ಯದ 25 ಎ ದರ್ಜೆ ದೇವಸ್ಥಾನಗಳ ಸಮಗ್ರ ಅಭಿವೃದ್ದಿಗೆ ಪ್ರತ್ಯೇಕ ದೈವ ಸಂಕಲ್ಪ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ, ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಆಯುಕ್ತರಾದ ರೋಹಿಣಿ ಸಿಂಧೂರಿ ಭಾಗವಹಿಸಿದ್ದರು. ಪ್ರಸ್ತುತ ರಾಜ್ಯದಲ್ಲಿರುವ 205 ಎ ದರ್ಜೆಯ ದೇವಾಲಯ ಗಳನ್ನು ಸಮಗ್ರವಾಗಿ ಅಭಿವೃದ್ಧಿ ಗೊಳಿಸುವುದು ದೈವ ಸಂಕಲ್ಪ ಯೋಜನೆಯ […]