ವಂದೇ ಭಾರತ್ ರೈಲಿಗೆ ಮತ್ತೆ ದನ ಡಿಕ್ಕಿ, 20 ನಿಮಿಷ ಪ್ರಯಾಣ ವಿಳಂಬ

ಮುಂಬೈ, ಅ.29- ಗುಜರಾತ್‍ನ ಗಾಂಧಿನಗರ ಹಾಗೂ ಮಹರಾಷ್ಟ್ರದ ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸೂಪರ್ ಪಾಸ್ಟ್ ಎಕ್ಸ್‍ಪೆಕ್ಸ್ ರೈಲಿಗೆ ಮೂರನೇ ಬಾರಿಗೆ ದನವೊಂದು ಡಿಕ್ಕಿ ಹೊಡೆದಿದ್ದು, ಸಂಚಾರ 20 ನಿಮಿಷಗಳ ಕಾಲ ಪ್ರಯಾಣ ವಿಳಂಬವಾಗಿದೆ. ಶನಿವಾರ ಬೆಳಗ್ಗೆ 8.20ರ ಸುಮಾರಿಗೆ ಅತುಲ್ ರೈಲ್ವೆ ನಿಲ್ದಾಣದ ಬಳಿ ದನವೊಂದು ಡಿಕ್ಕಿ ಹೊಡೆದಿದೆ. ಇದರಿಂದ ರೈಲಿನ ಮುಂಬಾಗ ಮತ್ತೆ ಹಾನಿಗೆ ಒಳಗಾಗಿದೆ. ಸೆಪ್ಟಂಬರ್ 30ರಂದು ಗುಜರಾತ್‍ನ ಗಾಂಧಿ ನಗರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಮಾರ್ಗದ ವಂದೇ […]

ಪಟಾಕಿ ತಂದ ಅವಾಂತರ, 4 ಮಂದಿ ಕಣ್ಣುಗಳಿಗೆ ಹಾನಿ

ಬೆಂಗಳೂರು,ಅ.24- ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳನ್ನು ಜಾಗೃತಿಯಿಂದ ಸಿಡಿಸುವಂತೆ ಎಷ್ಟೆ ಮನವರಿಕೆ ಮಾಡಿಕೊಟ್ಟರು ಜನ ಮಾತ್ರ ತಪ್ಪು ಮಾಡೋದನ್ನು ಬಿಟ್ಟಿಲ್ಲ. ಹೀಗಾಗಿ ನಿನ್ನೆಯಿಂದ ಇದುವರೆಗೂ 4 ಮಂದಿ ತಮ್ಮ ಕಣ್ಣುಗಳಿಗೆ ಹಾನಿ ಮಾಡಿಕೊಂಡಿ ದ್ದಾರೆ. ನಿನ್ನೆ ಇಬ್ಬರು ಕಣ್ಣಿಗೆ ಹಾನಿ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರೂ ಇದೀಗ ಮತ್ತಿಬ್ಬರು ಬಾಲಕರು ತಮ್ಮ ಕಣ್ಣುಗಳಿಗೆ ಹಾನಿ ಮಾಡಿಕೊಂಡಿ ದ್ದಾರೆ. ಮನೆ ಮುಂಭಾಗದ ರಸ್ತೆ ಯಲ್ಲಿ ಪಟಾಕಿ ಸಿಡಿಸುತ್ತಿದ್ದ ಥಣಿಸಂದ್ರದ 7 ವರ್ಷದ ಬಾಲಕ ಎಡಗಣ್ಣಿಗೆ ಹಾಗೂ ಫ್ರೆಜರ್ ಟೌನ್‍ನ […]

ಮಹಾ ಮಳೆಗೆ ನಲುಗಿದ ಬೆಂಗಳೂರು, ಕೊಚ್ಚಿಹೋದ ವಾಹನಗಳು

ಬೆಂಗಳೂರು,ಅ.20- ನಿನ್ನೆ ಸುರಿದ ಮಹಾಮಳೆಗೆ ಐಟಿ ಬಿಟಿ ಸಿಟಿ ತತ್ತರಿಸಿ ಹೋಗಿದೆ. ಮಳೆರಾಯನ ಅಬ್ಬರಕ್ಕೆ ಹಲವಾರು ಮನೆಗಳಿಗೆ ನೀರು ನುಗ್ಗಿದ್ದು, ರಸ್ತೆಗಳು ಜಲಾವೃತಗೊಂಡಿದ್ದರೆ, ಅಂಡರ್‍ ಪಾಸ್‍ಗಳಲ್ಲಿ ಆಳುದ್ದ ನೀರು ನಿಂತಿರುವ ದೃಶ್ಯ ಸಾಮಾನ್ಯವಾಗಿತ್ತು. ಶಿವಾಜಿನಗರ, ಮಂತ್ರಿಮಾಲ್ ಮುಂಭಾಗ, ಜಯನಗರದ ಸೌತ್ ಎಂಡ್ ಸರ್ಕಲ, ಓಕಳಿಪುರ ಸೇರಿದಂತೆ ನಗರದ ವಿವಿಧೆಡೆ ಇರುವ ಅಂಡರ್ ಪಾಸ್‍ಗಳಲ್ಲಿ ಆಳುದ್ದ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ಸಮಸ್ಯೆ ಎದುರಾಗಿತ್ತು. ಕನ್ನಡ ರಾಜ್ಯೋತ್ಸವದಂದು ಅಪ್ಪುಗೆ ಕರ್ನಾಟಕ ರತ್ನ ಪ್ರದಾನ ದೊಮ್ಮಲೂರು, ರಾಜಾಜಿನಗರ ಮತ್ತಿತರ […]

ಅತಿವೃಷ್ಟಿ-ಪ್ರವಾಹದಿಂದ ಹಾನಿಗೀಡಾದ ರಸ್ತೆ ದುರಸ್ತಿಗೆ 200 ಕೋಟಿ ರೂ. ಬಿಡುಗಡೆ

ಬೆಂಗಳೂರು,ಜು.19- ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೀಡಾದ ರಸ್ತೆ ದುರಸ್ತಿಗೆ ತುರ್ತಾಗಿ 200 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು. ಅತಿವೃಷ್ಟಿ ಹಾಗೂ ಪ್ರವಾಹದಿಂದ ರಸ್ತೆ ಹಾನಿಗೀಡಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ, ರಾಷ್ಟ್ರೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯವನ್ನು ತಿಳಿಸಿದರು. ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಚ್ರ್ಯುವಲ್ ಮೂಲಕ ಸಭೆಯಲ್ಲಿ ಪಾಲ್ಗೊಂಡು ಆಯಾ ಜಿಲ್ಲೆಗಳ ಸಮಸ್ಯೆಗಳನ್ನು ಹೇಳಿದ್ದಾರೆ. ಮಳೆ […]