ಹಿಂದಿ ಹೇರಿಕೆ ವಿರೋಧಿಸಿ ‘ಕರಾಳ ದಿನ’ ಆಚರಿಸಿದ ವಾಟಾಳ್

ಬೆಂಗಳೂರು, ಅ.15- ಹಿಂದಿ ಹೇರಿಕೆ ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿಂದು ಕರಾಳ ದಿನ ಆಚರಿಸಲಾಯಿತು. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮವಾಗಿದೆ. ಹಿಂದಿ ಹೇರಿಕೆ ಕ್ರಮವನ್ನು ಕನ್ನಡಿಗರಾದ ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಬ್ಯಾಂಕ್, ರೈಲ್ವೆ, ಅಂಚೆ ಇಲಾಖೆ ಸೇರಿದಂತೆ ಎಲ್ಲ ಕಾರ್ಯಾಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು ಮತ್ತು ಕನ್ನಡದಲ್ಲೇ ವ್ಯವಹರಿಸುವಂತಾಗಬೇಕು. ಇದಕ್ಕಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷ ನಿರಂತರವಾಗಿ ಹೋರಾಟ ಮಾಡುತ್ತ ಬಂದಿದೆ ಮತ್ತು ಹೋರಾಟವನ್ನು ಮುಂದು […]