ಸಂಕಷ್ಟ ಪರಿಹರಿಸುವಂತೆ ದೇವಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿದ್ದೇನೆ : ಸಿಎಂ
ಮೈಸೂರು, ಅ.1- ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಎರಡು ರಾಜ್ಯಗಳ ನಡುವೆ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸುವಂತೆ ದೇವಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಸರಾ ಉದ್ಘಾಟನೆಯ ನಂತರ
Read more