ದತ್ತ ಜಯಂತಿಗೆ ಬಿಗಿ ಪೊಲೀಸ್ ಬಂದೋಬಸ್ತ್

ಚಿಕ್ಕಮಗಳೂರು, ಡಿ.3- ಇದೇ ತಿಂಗಳು 6 ರಿಂದ 8ರ ವರೆಗೆ ನಡೆಯುವ ದತ್ತ ಜಯಂತಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದತ್ತ ಜಯಂತಿ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗೆ ಆಸ್ಪದ ಕೊಡದಂತೆ ಬಂದೋಬಸ್ತ್ ಮಾಡಿದ್ದು, ಮೂವರು ಎಸ್‍ಪಿಗಳು, ಇಬ್ಬರು ಎಎಸ್‍ಪಿಗಳು, 15 ಡಿವೈಎಸ್‍ಪಿ, 35 ಸಿಪಿಐಗಳು, ಕೆಎಸ್‍ಆರ್‍ಪಿ ತುಕಡಿ, ಡಿಎಆರ್ ತುಕಡಿ ಸೇರಿದಂತೆ 3000 ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದರು. ಗಡಿನಾಡು […]